ಕುಮಟಾ : ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ ನ ಸಿವಿಎಸ್‌ಕೆ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪಾವನಿ ಮೋಹನ ನಾಯ್ಕ ಇವಳು ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಇವರು ಗದಗ ತಾಲೂಕಿನ ಬಸವೇಶ್ವರ ಶಾಲೆಯಲ್ಲಿ ಆಯೋಜಿಸಿದ್ದ ವಿಭಾಗಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ ೨೦೨೩-೨೪ ರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾಳೆ. 

RELATED ARTICLES  ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ೨೨ ಸ್ಪರ್ಧೆಗಳಲ್ಲಿ ೧೭ ರಲ್ಲಿ ಪ್ರಶಸ್ತಿಪಡೆದ ಸರಸ್ವತಿ ಪಿ.ಯು ಕಾಲೇಜು ವಿದ್ಯಾರ್ಥಿಗಳು.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕಿಯರು, ಶಿಕ್ಷಕ ವೃಂದ, ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.

RELATED ARTICLES  ಕುಮಟಾ ತೇರು ಸಂಪನ್ನ : ರಥವೆಳೆದು ಪುನೀತರಾದ ಭಕ್ತಗಣ.