ಗೋಕರ್ಣ: ವೈಯ್ಯಕ್ತಿಕ ಸಮಸ್ಯೆಯಿಂದ ಮನನೊಂದು ಇಲ್ಲಿಯ ಸಣ್ಣಬಿಟ್ಟೂರಿನ ಮಾಲತಿ ಗಜಾನನ ಮಹಾಲೆ ಎನ್ನುವ ಮಹಿಳೆ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ
ಮಾಡಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡವಳ ಬಗ್ಗೆ ಮಾಹಿತಿ ಪಡೆದು, ಮೃತದೇಹವನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ, ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಭಟ್ಕಳದಲ್ಲಿ ಬಾಂಬ್ ಬೆದರಿಕೆ : ಆರೋಪಿ ಅರೆಸ್ಟ್..!