ಶಿರಸಿ ತಾಲೂಕಿನ ಸೋಂದಾ ಶಾಲ್ಮಲಾ ನದಿಯಲ್ಲಿ ವಿದ್ಯಾರ್ಥಿಯೊಬ್ಬ ಸ್ನಾನಕ್ಕೆ ತೆರಳಿದ್ದ ವೇಳೆ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ಚಂದಗುಳಿಯ ಗಿರೀಶ್ ಭಟ್ಟ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಸೋಂದಾದಲ್ಲಿ ಉಳಿದು ಅಂತಿಮ ವರ್ಷದ ವಿದ್ವತ್ ಓದುತ್ತಿದ್ದ ವಿದ್ಯಾರ್ಥಿ ಭೀಮನಪಾದ ಬಳಿ ಸ್ನಾನಕ್ಕೆ ತೆರಳಿದ ವೇಳೆ ಈ ಘಟನೆ ಸಂಭವಿಸಿದೆ.

RELATED ARTICLES  ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಮಹಾ ಶಿವರಾತ್ರಿ ವೈಭವ.