ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು ಮುಖಾಂತರ ನ.14ರಿಂದ ಡಿ.13ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್ ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 080- 2227 9954, 99868 37037, 87926 62814, 87926 62816, 080-2221 3530ನ್ನು ಹಾಗೂ ಆಯಾ ಜಿಲ್ಲೆಯ ಸೇವಾ ಸಿಂಧು ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಭಾರತ ಸಕಾರದ ಆದಾಯ ತೆರಿಗೆ ಇಲಾಖೆಯಿಂದ ಆದಾಯ ತೆರಿಗೆ ಇನ್ಸ್’ಫೆಕ್ಟರ್, ತೆರಿಗೆ ಸಹಾಯಕ, ಬಹು ಕಾರ್ಯ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ.