ಭಟ್ಕಳ : ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ವ್ಯಕ್ತಿಯಯೋರ್ವನಿಗೆ ಬೋಲೇರೋ ಪಿಕ್ ಅಪ್ ವಾಹನ ಬಡಿದು ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ.

RELATED ARTICLES  ಖಾಸಗಿ ಬಸ್ ಡಿಕ್ಕಿ : ಸ್ಥಳದಲ್ಲಿಯೇ ಪಾದಾಚಾರಿ ಸಾವು : ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸಾವು ಕಂಡ ಪಾದಾಚಾರಿ.

ಹೊನ್ನಾವರ ಕಡೆಯಿಂದ ಭಟ್ಕಳದ ಕಡೆಗೆ ತೆರಳುತ್ತಿದ್ದ ಬೋಲೇರೋ ಪಿಕ್ ಅಪ್ ವಾಹನ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಢಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಭಟ್ಕಳ ಕಡೆಗೆ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಪರಿಣಾಮ ವ್ಯಕ್ತಿಯ ತಲೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

RELATED ARTICLES  ಭೀಮಾ ತೀರದಲ್ಲಿರುವ ಈ ದೇವಿ ಬೇಡಿದ್ದನ್ನೆಲ್ಲ ನೀಡುವ ಶಕ್ತಿ ದೇವತೆ.

ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ.