ಶಿರಸಿ : ತಾಲೂಕಿನ ಭೈರುಂಬೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾಗಿದ್ದ ತುಕರಾಮ ನಾಯ್ಕ ಇಂದು ನಿಧನರಾದರು. ಕಾಂಗ್ರೆಸ್ ಪಕ್ಚದ ಹಿರಿಯ ನಾಯಕರಾಗಿದ್ದ ಇವರು ಎರಡು ಬಾರಿ ಭೈರುಂಭೆ ಗ್ರಾ.ಪಂ.ಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು. ತುಕರಾಮ ನಾಯ್ಕ ನಿಧನಕ್ಕೆ ಶಾಸಕ ಭೀಮಣ್ಣ ನಾಯ್ಕ ಸಂತಾಪ ವ್ಯಕ್ತಪಡಿಸಿ ಅವರು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.

RELATED ARTICLES  ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಉಚಿತ ಬೃಹತ್ ಶಿಬಿರ.