ಭಟ್ಕಳ : ಮುರುಡೇಶ್ವರದ ರೈಲ್ವೆ ಮಾರ್ಗದ ಸಮೀಪದ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ರೈಲ್ವೆ ಮಾರ್ಗದ ಸಮೀಪ ಇದ್ದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುಮಾರು ಒಂದು ಏಕರೆಗೂ ಅಧಿಕ ಜಾಗದಲ್ಲಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದೆ. ಈಗಾಗಲೇ ಸ್ಥಳಕ್ಕೆ ಮುರುಡೇಶ್ವರ ಪಿಎಸ್ ಭೇಟಿ ನೀಡಿದ್ದಾರೆ.

RELATED ARTICLES  ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಮಾಡಿದ ಪತಿ : ಮುರುಡೇಶ್ವರದಲ್ಲಿ ನಡೆದ ಘಟನೆ : ಆರೋಪಿಯನ್ನು ಬಂಧಿಸಿದ ಪೊಲೀಸರು.

ಅಗ್ನಿಶಾಮ ದಳಕ್ಕೆ ಮಾಹಿತಿ ರವಾನಿಸಲಾಗಿದ್ದು, ಬೆಂಕಿ ನಂದಿಸಲು ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದಾರೆ. ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES  ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ