ಶಿರಸಿ : ತಾಲೂಕಿನಲ್ಲಿ ಹರಿಯುವ ಶಾಲ್ಮಲಾ ನದಿಯಲ್ಲಿ ಬೈರುಂಬೆಯ ಭೂತನಗುಂಡಿಯಲ್ಲಿ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಾಮನಬೈಲಿನ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (೪೪), ರಾಮನಬೈಲಿನ ನಾದಿಯಾ ನೂರ್ ಅಹಮದ್ ಶೇಖ್ (೨೦), ಕಸ್ತೂರಬಾ ನಗರದ ವಿದ್ಯಾರ್ಥಿ ಮಿಸ್ಬಾ ತಬಸುಮ್ (೨೧), ರಾಮನಬೈಲಿನ ನಬಿಲ್ ನೂರ್ ಅಹಮದ್ ಶೇಖ್(೨೨) ಹಾಗೂ ರಾಮನಬೈಲಿನ ವಿದ್ಯಾರ್ಥಿ ಉಮರ್ ಸಿದ್ದಿಕ್ ಮೃತರಾಗಿದ್ದಾರೆ.

RELATED ARTICLES  ಸ್ವರ್ಣವಲ್ಲೀಯಲ್ಲಿ ಪ್ರಾರಂಭವಾದ ಶಿಷ್ಯ ಸ್ವೀಕಾರ ವಿಧಿ ವಿಧಾನ : ಗಣ್ಯರ ಉಪಸ್ಥಿತಿ : ಹಲವಾರು ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭ.

ಈಗಾಗಲೆ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.