ಶಿರಸಿ : ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯಾದ ವೇ. ಶಿವರಾಮ ಭಟ್ಟ ನಡಗೋಡು ಇವರು ಗುರುವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ.

RELATED ARTICLES  ಸುಬ್ರಹ್ಮಣ್ಯ ಭಟ್ಟ CA ಪರೀಕ್ಷೆಯಲ್ಲಿ ಉತ್ತೀರ್ಣ.

ಶಿವರಾಮ ಭಟ್ಟರು ನಿತ್ಯಾನುಷ್ಠಾನಿಕರಾಗಿ, ನಿಷ್ಠಾವಂತ ವೈದಿಕರಾಗಿ ಧರ್ಮವನ್ನು ಉಳಿಸಿದಂಥವರು. ಮೂರು ಪುತ್ರರು ಹಾಗೂ ಒಬ್ಬಳು ಪುತ್ರಿಯರ ತಂದೆಯಾಗಿ ತಮ್ಮ ಜೀವನದ ಕರ್ತವ್ಯವನ್ನು ನಿರ್ವಹಿಸಿ ಸದ್ಗತಿಯನ್ನು ಹೊಂದಿದರು.

RELATED ARTICLES  ಜಿಂಕೆಯನ್ನು ಬೇಟೆಯಾಡಿದ ಚಿರತೆ.

ಪತ್ನಿ, ಅಗ್ನಿಹೋತ್ರಿಗಳಾದ ಹಿರಿಯ ಮಗ, ಹಾಗೂ ಪುತ್ರಿಯನ್ನು ಅಗಲಿದ್ದು ಹವ್ಯಕ ವಿಧಿ ವಿಧಾನದ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.