ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ದ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಮಟಾದಲ್ಲಿ ನಡೆದ ಸಭೆಯಲ್ಲಿ ಕೋಮುಸಂಘರ್ಷ ಪ್ರಚೋದನಕಾರಿ ಭಾಷಣ ಮಾಡಿದ್ದ ಸಂಸದ ಅನಂತಕುಮಾರ ‌ಹೆಗಡೆ ಮೇಲೆ ಕುಮಟಾ ಪೋಲಿಸರು ಸೆಕ್ಷನ್ 153ಎ 505 ಅಡಿಯಲ್ಲಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

RELATED ARTICLES  ಸಂಭವನೀಯ ಅಪಾಯದಿಂದ ಪಾರಾಗುವ ಬಗ್ಗೆ ಮಾರ್ಗದರ್ಶನ.

“ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಹೇಳಿಕೆ ನೀಡುವ ಜತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನಾಡಿದ ಸಂಸದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ ಪ್ರತಿಕ್ರಿಯಿಸಿದ್ದಾರೆ.

RELATED ARTICLES  ಮೆಡಿಕಲ್ ಕಾಲೇಜ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಪಾದಯಾತ್ರೆ ಪ್ರಾರಂಭಿಸಿದ ಅನಂತಮೂರ್ತಿ ಹೆಗಡೆ.