ಕುಮಟಾ : ಕುಮಟಾ ತಾಲೂಕಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಯುವ ಮುಖಂಡ ಹಾಗೂ ಕುಮಟಾ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭುವನ್ ಶ್ರೀಧರ ಭಾಗ್ವತ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಮುಖ್ಯಸ್ಥ, ಉಪಮುಖ್ಯಮಂತ್ರಿ ಡಿ.ಕೆ‌ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

RELATED ARTICLES  ಜೀವನದಲ್ಲಿ ಶಿಸ್ತು ಮತ್ತು ಸಮಯಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ : ವಿನಾಯಕ ಪ್ರಭು.

ಭುವನ್ ಶ್ರೀಧರ ಭಾಗ್ವತ್ ತಕ್ಷಣದಿಂದ ಕುಮಟಾ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದೂ ಅವರು ಸೂಚಿಸಿದ್ದಾರೆ.

RELATED ARTICLES  ನಾಳೆ ಕುಮಟಾದಲ್ಲಿ ವಿದ್ಯುತ್‌ ವ್ಯತ್ಯಯ.