ಶಿರಸಿ : ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರ ಬರೆದು ವಿರೂಪ ಗೊಳಿಸಿದ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನರಬೈಲ್ ಗ್ರಾಮದ ಪ್ರಸಿದ್ದ ಸೋಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಗರ್ಭಗುಡಿಯ ಶಿವಲಿಂಗದ ಮೇಲೆ ಜೆ.ಇ. ಎಸ್ 2024, 2026 ಎಂಬ ಇಂಗ್ಲಿಷ್ ಅಕ್ಷರ ಬರೆಯಲಾಗಿದೆ.

RELATED ARTICLES  ಎಸ್.ಎಂ.ಹೆಗಡೆ ಗುಡ್ಡೇಬಾಳ ಇವರ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಸುಸಂಪನ್ನ.

ಪೂಜೆಗೆ ಬಂದ ಪುರೋಹಿತರು ಗರ್ಭಗುಡಿಯ ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೇವಸ್ಥಾನದಲ್ಲಿ ಯಾವುದೇ ಕಳ್ಳತನವಾಗಿಲ್ಲ, ಯಾರೂ ಇಲ್ಲದ ವೇಳೆ ಈ ರೀತಿ ವಿರೂಪ ಮಾಡಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

RELATED ARTICLES  2019ರ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 3, 200 ರ್ಯಾಂಕ್ ಪಡೆದು ಸಾಧನೆ ಮಾಡಿದ ಕತಗಾಲದ ಚಂದ್ರಶೇಖರ ಗೌಡ