ಭಟ್ಕಳ : ಮಾನಸಿಕ ಒತ್ತಡಕ್ಕೆ ಒಳಗಾದ ಮಹಿಳೆಯೋರ್ವಳು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಶಿರಾಲಿ ನೀರಕಂಠ ಕ್ರಾಸ್‌ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES  ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ?

ಮೃತ ಮಹಿಳೆಯನ್ನು ಶ್ರೀದೇವಿ ಎಂದು ಗುರುತಿಸಲಾಗಿದೆ. ಇವಳ ಆತ್ಮಹತ್ಯೆಗೆ ಈಕೆಯ ಗಂಡನೇ ಕಾರಣ ಎಂದು ಮೃತಳ ತಂದೆ ಪೊಲೀಸರಿಗೆ ದೂರು ನೀಡಿದ್ದು, ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

RELATED ARTICLES  ಬಾವಿಯಿಂದ ನೀರು ಸೇದುವ ಸಂದರ್ಭದಲ್ಲಿ ಮಹಿಳೆ ಬಾವಿಗೆ ಬಿದ್ದು ಸಾವು.