ಶಿರಸಿ : ತಾಲೂಕಿನ ಬ್ಯಾಗದ್ದೆಯಲ್ಲಿ ಗ್ರಾ.ಪಂ ನ ಸಿಬ್ಬಂದಿಯೊಬ್ಬ ಮನೆಯ ಹಿಂದಿನ‌ಕಾಡಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮಹೇಂದ್ರ (೨೯) ಆತ್ಮಹತ್ಯೆಗೆ ಶರಣಾದ ಯುವಕ. ಗ್ರಾ.ಪಂ.ನ ಸಿಬ್ಬಂದಿಯಾಗಿದ್ದ ಈ ಯುವಕ ಮನೆಯ ಹಿಂದಿನ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ದಾವಿಸಿರುವ ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

RELATED ARTICLES  ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಪಾದಯಾತ್ರೆ. : ಅನಂತಮೂರ್ತಿ ಹೆಗಡೆ ನೇತ್ರತ್ವದಲ್ಲಿ ನಾಳೆಯಿಂದ ಪ್ರಾರಂಭ.