ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಸೊನಾಲಿ ವಸಂತ ಶೇಟ್ ಜೆ.ಇ.ಇ ಮೈನ್ಸ್ ಪೇಪರ್ -೨ ೨೦೨೪ ರ ಬಿ. ಆರ್ಕ್ ನಲ್ಲಿ ೯೪.೮೯ ಪರ್ಸ್ಂಟೈಲ್ ಅಂಕಗಳಿಸಿ ಉತ್ತಮ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.

RELATED ARTICLES  ಡಿ. ೨೨ ರಂದು ಡಾ. ಜಿ.ಎಲ್ ಹೆಗಡೆ ಅಭಿನಂದನಾ ಸಮಾರಂಭ

ವಿದ್ಯಾರ್ಥಿನಿಯ ಈ ಸಾಧನೆಗೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ,ಪದಾಧಿಕಾರಿಗಳು ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

RELATED ARTICLES  ಮನೆಯಲ್ಲಿದ್ದ ಸಿಲೆಂಡರ್ ಸ್ಪೋಟ : ಭಾರೀ ಅನಾಹುತ.