ಕಾರವಾರ : ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ ಇವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕೆನರಾ ಲೋಕಸಭಾ ಕ್ಚೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯಾರನ್ನು ಆಯ್ಕೆ ಮಾಡಬಹುದೆನ್ನುವ ಕೂತುಹಲಕ್ಕೆ ಕಾಂಗ್ರೆಸ್ ಹೈಕಮಾಂಡ ಕೊನೆಗೂ ಮಂಗಳ ಹಾಡಿದ್ದಾರೆ. ಈ ಕ್ಷೇತ್ರಕ್ಕೆ ಮಾಜಿ ಸಚಿವ ಹಾಲಿ ಶಾಸಕ ಆರ್.ವಿ ದೇಶಪಾಂಡೆಯವರ ಹೆಸರು ಹೆಚ್ಚಾಗಿ ಕೇಳಿ ಬಂದಿತು.
ಇನ್ನುಳಿದಂತೆ ಯಾರಿಗೆಲ್ಲಾ ಟಿಕೆಟ್
