ಶಿರಸಿ : ತಾಲೂಕಿನ ಕುಮಟಾ ರಸ್ತೆಯ ಹನುಮಂತಿ ಬಳಿ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಅಪಘಾತದ ತೀವ್ರತೆಗೆ ಕಾರ್ ಹಾಗೂ ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರ ಗುರುತು ತಿಳಿಯದ ಪರಿಸ್ಥಿತಿ ತಲುಪಿದ್ದಾರೆ. ಮೃತ ಸವಾರ ಕಲ್ಲಳ್ಳಿಯವರು ಎನ್ನಲಾಗಿದ್ದು ಕಾರಿನ ಪ್ರಯಾಣಿಕರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

RELATED ARTICLES  ನಿಲ್ಲಿಸಿಟ್ಟ ಸ್ಕೂಟಿಗೆ ಬೆಂಕಿ ಹಚ್ಚಿ ಸುಟ್ಟು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.