ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಟೇಲಿಪೋನ್ ಕಂಬಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರವಾರದ ಚಂಡಿಯಾದಲ್ಲಿ ನಡೆದಿದೆ.

RELATED ARTICLES  ಭಾರೀ ಬೆಲೆಗೆ ಮಾರಾಟವಾಯ್ತು ಗಾಳಿಪಟ-2 ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕು.

ರಾಷ್ಟ್ರೀಯ ಹೆದ್ದಾರಿಯಲ್ಲಿ ೬೬ ರಲ್ಲಿ ಈ ಅವಘಡ ನಡೆದಿದ್ದು ಬಸ್ ಕಾರವಾರದಿಂದ ಕುಮಟಾಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ‌.

ಗಾಯಾಳುಗಳನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಶಾಲಾ ಕೊಠಡಿ ಮೇಲ್ಚಾವಣಿ ದುರಸ್ತಿಗೆ ಅನುದಾನ ಕೊಡಿಸಿದ ನಿವೇದಿತ ಆಳ್ವಾ.