Home SIRSI ಶಿರಸಿಯಲ್ಲಿ ಭಾರೀ ಬೆಂಕಿ ಅವಘಡ

ಶಿರಸಿಯಲ್ಲಿ ಭಾರೀ ಬೆಂಕಿ ಅವಘಡ

ಶಿರಸಿ : ನಗರದಲ್ಲಿ ಬಾರೀ ಬೆಂಕಿ ಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗಿಗೆ ಪ್ರಿಂಟಿಂಗ್ ಪ್ರೆಸ್ ಒಂದು ಸುಟ್ಟು ಕರಕಲಾಗಿದೆ. ಕನ್ನಿಕಾ ಪ್ರಿಟಿಂಗ್ ಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು ೧೫ ಲಕ್ಷ ರೂ ಗೂ ಹೆಚ್ಚಿನ ಹಾನಿ ಸಂಭವಿಸಿದೆ.

ಅಗ್ನಿ ಶಾಮಕ ದಳದವರಿಂದ ಬಾರೀ ಕಾರ್ಯಚರಣೆ ನಡೆದಿದೆ. ಸೀತಾರಾಮ ಇವರಿಗೆ ಸೇರಿದ ಪ್ರಿಟಿಂಗ್ ಪ್ರೆಸ್ ಇದಾಗಿತ್ತು. ಬೆಂಕಿ ತಣಿಸಲು ಸಾರ್ವಜನಿಕರ ಬಾರೀ ಸಹಕಾರ.