ಕುಮಟಾ: ಲೋಕಸಭಾ ಚುನಾವಣಾ ಮತ ಎಣಿಕೆ ಜಿಲ್ಲಾ ಮತ ಎಣಿಕೆಯ ಕೇಂದ್ರ ಕುಮಟಾದಲ್ಲಿ ಅಂತಿಮ ಹಂತಕ್ಕೆ ಬಂದಿದ್ದು, ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಅಂತರದಲ್ಲಿ ಮುನ್ನಡೆ ಇರುವ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ನ ಅಂಜಲಿ ನಿಂಬಾಳ್ಕರ್ ಹಿನ್ನೆಡೆ ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಕಾಗೇರಿ ಗೆಲುವಿನ ನಗು ಬೀರಿದ್ದಾರೆ.

RELATED ARTICLES  ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ವಿವಾದ