ಕಾರವಾರ : ಉತ್ತರಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಮಾತ್ರ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾತ್ರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ‌ರಜೆ ಘೋಷಣೆ ಮಾಡಿದ್ದಾರೆ.

RELATED ARTICLES  ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ ತರಬೇತಿ ಆರಂಭ

ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ ಆಗಲಿದೆ ಎಂದು ಈಗಾಗಲೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಇಂದು ಸಹ ವ್ಯಾಪಕ ಮಳೆ ಉಂಟಾಗಿದ್ದು,‌ ನಾಳೆ ಸಹ ವ್ಯಾಪಕ ಮಳೆ ಆಗಲಿರುವ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ ಕುಮಟಾ ತಾಲೂಕಿನ ಶಾಲಾ-ಕಾಲೇಜಿಗೆ ಮಾತ್ರ ರಜೆ ನೀಡಲಾಗಿದೆ.

RELATED ARTICLES  ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್’ಎಸ್’ಬಿ)ಯ ಬಿ ಮತ್ತು ಸಿ ದರ್ಜೆಯ ವಿವಿಧ ಸ್ಥಳೀಯ ವೃಂದದ (ಹೈ-ಕ) ಹುದ್ದೆಗಳಿಗೆ ನೇರ ನೇಮಕಾತಿ.