ಕುಮಟಾ : ತಾಲೂಕಿನಲ್ಲಿ ಕಳೆದ ಮೂರು ದಿನದಿಂದ ತೀವ್ರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕುಮಟಾ ಮತ್ತು ಹೊನ್ನಾವರ, ಭಟ್ಕಳ, ಕಾರವಾರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

RELATED ARTICLES  ಗ್ರಾಮ ಪಂಚಾಯತಿಯಲ್ಲಿ ಕರವಸೂಲಿಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
IMG 20240705 182730
Oplus_0