ಹೊನ್ನಾವರ : ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕರ್ನಲ್ ಹಿಲ್ ಗುಡ್ಡ ಕುಸಿದಿದ್ದು ರಸ್ತೆಯ ಮೇಲೆ ಮಣ್ಣು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಒಂದು ಕಡೆಯಿಂದ ಮಾತ್ರ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಐ.ಆರ್.ಬಿ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು ಇನ್ನೊಂದು ಗಂಟೆಯಲ್ಲಿ ರಸ್ತೆ ಸಂಚಾರ ಸುಗಮವಾಗಲಿದೆ.