ಜಿಲ್ಲೆಯ ಕರಾವಳಿ ಭಾಗದಲ್ಲಿ ರವಿವಾರವು ವ್ಯಾಪಕ ಮಳೆಯಾಗಿತ್ತಿರುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

RELATED ARTICLES  ನಾಗಸಹಿತಳಾದ ಶ್ರೀ ದೇವಿಯ ದಿವ್ಯ ಸನ್ನಿಧಿಯಲ್ಲಿ ವಾರ್ಷಿಕ ವರ್ಧಂತಿ ಹಾಗೂ ಶತಚಂಡಿಕಾ ಯಾಗ.