Home Information ನಾಳೆ ಈ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರವೇ ರಜೆ.

ನಾಳೆ ಈ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರವೇ ರಜೆ.

ಉತ್ತರಕನ್ನಡ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ನಾಳೆ ಜುಲೈ 09ರಂದು ಶಾಲಾ- ಕಾಲೇಜಿ ‌ರಜೆ ಘೋಷಣೆ‌ ಮಾಡಲಾಗಿದೆ.ಜಿಲ್ಲೆಯ , ಹೊನ್ನಾವರ, ಕುಮಟಾ, ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..