ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಹಳಿಯಾಳ ಹಾಗೂ ಯಲ್ಲಾಪುರ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ( 26-07-2024 )ರಂದು ರಜೆ ಘೋಷಿಸಿ ಆದೇಶಿಸಿದೆ.
