ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಆ.1ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜು, ಐ.ಟಿ.ಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

RELATED ARTICLES  ಹೊನ್ನಾವರದ ಸಾಂಸ್ಕೃತಿಕ ರಂಗು ಹೆಚ್ಚಿಸಿದ ಶರಾವತಿ ಉತ್ಸವ: ಸಾಧಕರನ್ನು ಅರಸಿಬಂದ ಸನ್ಮಾನ