ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವರು, ಸಂಸದರಾದ ಸನ್ಮಾನ್ಯ ಶ್ರೀ ಅನಂತಕುಮಾರ ಹೆಗಡೆಯವರು ಇಂದು ಒಕ್ಕಲಿಗರ ಸಭಾಭವನ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ(ಗುಣವಂತೆ) ಆಗಮಿಸಿ ಕೆಲಸದ ಪ್ರಗತಿಯನ್ನು ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು. ಸಭಾಭವನಕ್ಕೆ ತನ್ನಿಂದಾದ ಎಲ್ಲಾ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು.

RELATED ARTICLES  ಮಿರ್ಜಾನ್ ಸಮೀಪ ಅಪಘಾತ : ಓರ್ವ ಸಾವು.

ಸಂದರ್ಭದಲ್ಲಿ ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು ಸಮಾಜದ ಹಿರಿಯರು, ತಾಲೂಕಿನ ಎಲ್ಲಾ ಭಾಗದ ಸಮಾಜ ಭಾಂದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಚಿವರಿಗೆ ಸಮಾಜದ ಪರವಾಗಿ ಶಾಲು ಹೊದಿಸಿ,ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು

RELATED ARTICLES  ಆತ್ಮಹತ್ಯೆಗೆ ಶರಣಾದ ಯುವಕ