ಕುಮಟಾ : ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಕುಮಟಾ ಉಪ ವಿಭಾಗದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗುವ ಗ್ರಾಹಕ ಸಂವಾದ ಸಭೆಯನ್ನು ನವೆಂಬರ ತಿಂಗಳಿನ ಮೂರನೇಯ ಶನಿವಾರ ದಿನಾಂಕ ೧೬-೧೧-೨೦೨೪ ರಂದು ಮುಂಜಾನೆ ೧೦.೩೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆೆ ಕುಮಟಾ ಉಪ-ವಿಭಾಗದ ಆವರಣದಲ್ಲಿ ನಡೆಸಲಾಗುವುದು.

RELATED ARTICLES  ನಾಳೆ ಕಾರವಾರದಲ್ಲಿ ವಿದ್ಯುತ್ ವ್ಯತ್ಯಯ.

ಆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಜರಿದ್ದು, ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡು, ಇಲಾಖೆಯ ಅಧಿಕಾರಿಗಳೊಡನೆ ಶಾಂತಿಯುತವಾಗಿ ಸೌಹಾರ್ದಯುತವಾಗಿ ಸಮಾಲೋಚಿಸಿ, ಇಲಾಖೆಯ ನಿಯಮಾವಳಿ ಅಡಿಯಲ್ಲಿ ಬಗೆಹರಿಸಿಕೊಳ್ಳಬೇಕೆಂದು ಹೆಸ್ಕಾಂ, ಕುಮಟಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ರವರು ವಿನಂತಿಸಿಕೊಂಡಿರುತ್ತಾರೆ.

RELATED ARTICLES  ಪ್ರತಿಷ್ಠಿತ ಕಂಪನಿಯಲ್ಲಿ ಉತ್ಪನ್ನ ವಿತರಿಸಲು ಕಾರವಾರ ಡಿಸ್ಟ್ರಿಬ್ಯೂಟರ್ ಬೇಕಾಗಿದ್ದಾರೆ

vidhatri
ಈ ಕುರಿತು ಗ್ರಾಹಕರಿಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕಚೇರಿ ವೇಳೆಯಲ್ಲಿ ೦೮೩೮೬-(೨೨೨೦೩೪/೨೨೪೮೬೫/೨೫೬೧೭೭) ದೂರವಾಣಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.