ಕುಮಟಾ : ತಾಲೂಕಿನ ಡಿಪೋದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ರವಿವಾರ ರಾತ್ರಿ ನಡೆದಿದೆ.

ತಡರಾತ್ರಿ 2ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು ಷಾರ್ಟ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ನಿಕರ ಕಾರಣ ತಿಳಿದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

RELATED ARTICLES  ಸೇತುವೆ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಶಾರದಾ ಶೆಟ್ಟಿ.

ಬಸ್ ಸಂಪೂರ್ಣ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಹಾನಿಯಾಗಿದೆ. ಪಕ್ಕದಲ್ಲೇ ಹಲವು ಬಸ್ ಗಳಿದ್ದು ತಕ್ಷಣ ಬೆಂಕಿ ನಂದಿಸಿದ್ದರಿಂದ ಇತರೆ ಬಸ್ ಗಳಿಗೆ ಯಾವುದೇ ಅಪಾಯವಾಗಿಲ್ಲ .

RELATED ARTICLES  ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಿಯ ಅವಲಬ್ಬ