ಗೋಕರ್ಣ: ಪ ಪೂ ಶ್ರೀ ಶ್ರೀ ಶಂಕರಾನಂದ ಸ್ವಾಮಿಗಳು , ಶೃದ್ಧಾನಂದಮಠ , ಬಾದಾಮಿ, ಬಾಗಲಕೋಟ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಹೆಗಡೆ ಹೆಣ್ಣುಮಕ್ಕಳ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

ಉಪಾಧಿವಂತ ಮಂಡಳಿಯ ಸದಸ್ಯ ವೇ ರಾಮ ಶಂಕರಲಿಂಗ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ಮಹಾಬಲೇಶ್ವರ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ನೆರೆಸಂತ್ರಸ್ತರಿಗೆ ಸಾಂತ್ವನ ಹೇಳಿದ ಮಾಜಿ ಶಾಸಕಿ ಶಾರದಾ ಶೆಟ್ಟಿ