ಧರ್ಮಸ್ಥಳ: ವಿಶೇಷ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಆಗಮಿಸಿದರು.

ಪ್ರಧಾನಿ ಅವರನ್ನು ಕೇಂದ್ರ ಸಚಿವರುಗಳಾದ ಸದಾನಂದ ಗೌಡ ಮತ್ತು ಅನಂತ್ ಕುಮಾರ್‌ ಹಾಗೂ ರಾಜ್ಯ ಸರ್ಕಾರದ ಆಹಾರ ಸಚಿವ ಯು.ಟಿ.ಖಾದರ್ ಬರಮಾಡಿಕೊಂಡರು.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ಅಪ್ಡೇಟ್

ಈ ವೇಳೆ ಮಂಗಳೂರು ಮಹಾನಗರಪಾಳಿಕೆಯ ಮೇಯರ್‌, ಬಿಜೆಪಿ ಸಂಸದರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಇಲ್ಲಿಂದ ವಿಶೇಷ ಕಾರಿನಲ್ಲಿ ಪ್ರಧಾನಿಗಳು ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಿದರು.

RELATED ARTICLES  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈರ್ವರ ಬಂಧನ.