ಪ ಪೂ ಶ್ರೀ ಶ್ರೀ ಮುಕ್ತಾಬಾಯಿ ಮಾತಾಜಿ , ಶಿವಾನಂದಮಠ , ಮುಧೋಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಕುಮಟಾ : ಬೆಂಕಿ ಅವಘಡ : ಬೆಳೆ ಬೆಂಕಿಗೆ ಆಹುತಿ.

ಹೊನ್ನಾವರದ ಉದ್ಯಮಿ, ಸಾಮಾಜಿಕ ಕಾರ್ಯಕರ್ತರಾದ ಶ್ರೀ ಸುಬ್ರಹ್ಮಣ್ಯ ಶಾಸ್ತ್ರಿ ಹಾಗೂ ಜಿ ಪ೦ ಸದಸ್ಯೆ ಶ್ರೀಮತಿ ಶ್ರೀಕಲಾಶಾಸ್ತ್ರಿ ದಂಪತಿಗಳು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮ