ಗೋಕರ್ಣ ;ಪ ಪೂ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು, ಕೇದಾರಪೀಠ ಶಾಖಾಮಠ , ಬೆಳಗಾವಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಜಾಥಾ

ಶ್ರೀ ದೇವಾಲಯದ ಪೂಜಾ ವ್ಯವಸ್ಥಾಪಕ ಶ್ರೀ ಎನ್. ಕೆ. ಹೆಗಡೆ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ವಿಶ್ವನಾಥ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಲಯನ್ಸ್ ಕಣ್ಣಿನ ಆಸ್ಪತ್ರೆಗೆ ಪ್ರತಿದಿನವೂ ದೃಷ್ಟಿದಿನ. : ಜಯದೇವ ಬಳಗಂಡಿ.