ಕುಮಟಾ: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕನಸಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಹಳ್ಳಿ ಹಳ್ಳಿಗೂ ಯಶಸ್ವಿಯಾಗಿ ತಲುಪಿಸುವ ಗುರಿಯೊಂದಿಗೆ ಇಂದು ಕತಗಾಲಿನಲ್ಲಿ ಕಾರ್ಯಕ್ರಮ ನಡೆಯಿತು ಆ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಾದ ದಿನಕರ ಶೆಟ್ಟಿ ಬಡವರಿ ಅನುಕೂಲವಾಗುವ ಯೋಜನೆ ನಮ್ಮ ಪಕ್ಷದಿಂದ ಆಗಿದ್ದು ಅದರ ಉಪಯೋಗ ಜನರಿಗೆ ಸಿಗಬೇಕು ಎಂದರು.

RELATED ARTICLES  ಹೊಳೆಯಲ್ಲಿ ಬಿದ್ದು ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರ

ಈ ಸಂದರ್ಭದಲ್ಲಿ ಗಜು ಪೈ ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.

ಫಲಾನುಭವಿಗಳಿಗೆ ಗ್ಯಾಸ್ ಕಿಟ್ ವಿತರಿಸಲಾಯಿತು.