ಗೋಕರ್ಣ: ಜಗದ್ಗುರು ಶಂಕರಾಚಾರ್ಯ ಗೋಕರ್ಣಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಹೇಮಲಂಭಿ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ವಿಜೃಂಭಣೆಯಿಂದ ಜರುಗಿತು.

RELATED ARTICLES  ಬಾಯ್ದೆರೆದಿರುವ ಒಳಚರಂಡಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ದಿನಕರ ಶೆಟ್ಟಿ.

DSC 2876

ಲಕ್ಷಬಿಲ್ವಾರ್ಚನೆ , ಭೂತಬಲಿ, ವನಭೋಜನ, ದೇವಾಲಯದಲ್ಲಿ ಲಕ್ಷದೀಪೋತ್ಸವ , ಕೋಟಿತೀರ್ಥದಲ್ಲಿ ತೆಪ್ಪೋತ್ಸವ , ರಥೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ವೇ ಕೃಷ್ಣ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗೆ ಸನ್ಮಾನಕ್ಕೆ ಅರ್ಜಿ ಆಹ್ವಾನ.