ಗೋಕರ್ಣ – ಪ ಪೂ ಶ್ರೀ ಶ್ರೀ ಸ್ವಾಮಿ ಚೈತನ್ಯಾನಂದಜಿ , ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮ, ಕೊಪ್ಪಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಹೆಗಡೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೆಣ್ಣುಮಕ್ಕಳ ಶಾಲೆಗೆ ಸಮಗ್ರ ಪ್ರಶಸ್ತಿ

ಪರಿಸರ ವಿಜ್ಞಾನಿ ಹಾಗೂ ಅಸ್ಸಾಂ ಫಾರೆಸ್ಟ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ಮಾಜಿ ನಿರ್ದೇಶಕರೂ ಆದ ಶ್ರೀ ಸದಾನಂದ ಹೆಗಡೆ , ಸಿದ್ಧಾಪುರ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .

RELATED ARTICLES  ಗುರುವಿಗಿಂತ ದೊಡ್ಡ ಸಂಗತಿ ಪ್ರಪಂಚದಲ್ಲಿ ಯಾವುದೂ ಇಲ್ಲ : ಶ್ರೀ ಸಂಸ್ಥಾನ