ಕುಮಟಾ : ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷ ಈ ಹಿನ್ನೆಲೆಯಲ್ಲಿ ಕುಮಟಾ ತಾಲೂಕಿನ ಕಾಂಗ್ರೇಸ್ ಕಾರ್ಯಕರ್ತರು ಮುಂಖಡರು ಕೇಂದ್ರ ಸರ್ಕಾರದ ವಿದುದ್ಧ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ಮುಂಖಡರು ಕೇಂದ್ರ ಸರ್ಕಾರದ ವಿದುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕಿ ಶಾರದಾ ಮೋಹನ್ ಶೆಟ್ಟಿ ಅವರು ಮಾತನಾಡಿ ” ನೋಟು ಅಪಮೌಲ್ಯಿಕರಣದಿಂದ ದೇಶದ ಅಭಿವೃದ್ಧಿ ಕುಂಠಿವಾಗಿದ್ದು ಬಡವರು ಇಂದಿಗು ಪರದಾಡುವತಾಗಿದೆ ” ಎಂದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದರು.

RELATED ARTICLES  ಉತ್ತರ ಕನ್ನಡದಲ್ಲಿ ಇಂದು ಐವರಲ್ಲಿ ಕೊರೋನಾ ದೃಢ

IMG 20171108 WA0001

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ರತ್ನಾಕರ ನಾಯ್ಕ್ , ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವಿ.ಎಲ್. ನಾಯ್ಕ್. ರವಿ ಗೌಡ ಸೇರಿದಂತೆ ಅನೇಕರು ಕಾಂಗ್ರೆಸ್ ಕಾಯ೯ಕತರು ಉಪಸ್ಥಿತರಿದ್ದರು.

RELATED ARTICLES  ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಕೆನರಾ ಎಕ್ಸಲೆನ್ಸ್ ಪಿ.ಯು ವಿದ್ಯಾರ್ಥಿಗಳ ಸಾಧನೆ.