ಕಾರವಾರ: ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿದ್ದರು. ಕಾರವಾರದ ಅಳ್ವೇವಾಡದಲ್ಲಿ ವ್ಯಕ್ತಿಯೊಬ್ಬ ದ್ವಿಚಕ್ರವಾಹನದಲ್ಲಿ ಅಕ್ರಮ ಮದ್ಯ ಸಾಗಿಸುತ್ತಿರುವಾಗ ಅಬಕಾರಿ ನಿರೀಕ್ಷಕಿ ಸುವರ್ಣಾ ನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು 50 ಸಾವಿರ ರೂ ಮೌಲ್ಯದ ಅಕ್ರಮ ಸಾರಾಯಿ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ವಾಹನ ಬಿಟ್ಟು ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES  ಬದುಕಿಗೆ ಬಣ್ಣ ತುಂಬಿದವರು ಸಂಚಿಕೆ -104