ಗೋಕರ್ಣ: ಪ ಪೂ ಶ್ರೀ ಷ ಬ್ರ ಗದ್ದುಗೇಶ್ವರ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು , ಗದ್ದುಗೇಶ್ವರ ಮಠ , ಚಿಂಚೋಳಿ , ಕಲಬುರಗಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಶಿರಸಿಯ ಕೆಲವೆಡೆ ಮಳೆಯ ಆರ್ಭಟ: ತಂಪಾದ ಇಳೆ

ನಿವೃತ್ತ ಪ್ರಾಚಾರ್ಯರು , ಉಪಾಧಿವಂತ ಮಂಡಳಿ ಸದಸ್ಯರೂ ಆದ ವೇ ವಿನಾಯಕ ಶಂಕರಲಿಂಗ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ರವೀಂದ್ರ ಭಟ್ಟ ಸೂರಿಯವರಿಗೆ ಹುಟ್ಟೂರಿನಲ್ಲಿ ಅಭಿಮಾನದ ಸನ್ಮಾನ