ಹೊನ್ನಾವರ :ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಹೊನ್ನಾವರ ತಾಲೂಕಿನ ಮಂಕಿ ಬಳಿ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಈ ಘಟನೆ ಸಂಭವಿಸಿದ್ದು ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಇದಾಗಿತ್ತು.

RELATED ARTICLES  ಕಿರಿಯ ವಕೀಲರು ಅಧ್ಯಯನದ ಕಡೆಗೆ ಹೆಚ್ಚಿನ ಲಕ್ಷ್ಯ ವಹಿಸಬೇಕು

ಹೆಚ್ ಪಿ ಕಂಪನಿಗೆ ಸೇರಿದ ಟ್ಯಾಂಕರ್ ಇದಾಗಿದ್ದು
ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದ ಘಟನೆ ನಡೆದಿದೆ.
ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES  ಉತ್ತರಕನ್ನಡ ಜಿಲ್ಲೆಯ ಬಿಜೆಪಿ ನೂತನ ಜಿಲಾಧ್ಯಕ್ಷರಾಗಿ ವೆಂಕಟೇಶ ನಾಯಕ್ ಆಯ್ಕೆ.

ಟ್ಯಾಂಕರ್ ಪಲ್ಟಿಯಾದ ಕೆಲಕಾಲ ಜನ ಭಯಭೀತರಾಗಿದ್ದು ಸದ್ಯ ಪರಿಸ್ಥಿತಿ ತಿಳಿಯಾಗಿದೆ.