ಕುಮಟಾ ಮಂಡಳದ ಗೋ ಪರಿವಾರದ ಅಧ್ಯಕ್ಷ ರಾಗಿ ಕಿಶನ್ ವಾಳ್ಕೆ ಯವರು ಸರ್ವಾನುಮತದಿಂದ ಆಯ್ಕೆಯಾದ ನಂತರ ಇತರ ಪದಾಧಿಕಾರಿಗಳೊಂದಿಗೆ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಯವರನ್ನು ಭೇಟಿಯಾಗಿ ಫಲ ಮಂತ್ರಾಕ್ಷತೆ ಯನ್ನು ಆಶೀರ್ವಾದ ಪೂರ್ವಕವಾಗಿ ಪಡೆದರು. ಡಾ ಸುರೇಶ್ ಹೆಗಡೆ, ಮಂಜುನಾಥ ಭಟ್ ಸುವರ್ಣಗದ್ದೆ ಇತರರು ಉಪಸ್ಥಿತರಿದ್ದರು.

RELATED ARTICLES  ಸರಕಾರ ನೀಡುತ್ತಿರುವ ಅನುದಾನ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ: ಶಾಸಕ ಕಾಗೇರಿ