ಭಟ್ಕಳ ತಾಲ್ಲೂಕಿನ ಮುಂಡಳ್ಳಿ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿ ನಟರಾಜ್ ಸಾರ್ವಜನಿಕರ ಕೆಲಸಕ್ಕೆ ಅಸಡ್ಡೆ ತೋರಿಸುತ್ತಿದ್ದು, ಕೂಡಲೇ ಅವರನ್ನು ಇಲ್ಲಿಂದ ವರ್ಗಾವಣೆಗೊಳಿಸಬೇಕು ಎಂದು ಭಟ್ಕಳದ ಮುಂಡಳ್ಳಿ ಗ್ರಾಮ ಪಂಚಾಯ್ತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರುಗಳು ಅಭಿವೃದ್ದಿ ಅಧಿಕಾರಿಯ ವಿರುದ್ದ ಪಕ್ಷಭೇದ ಮರೆತು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

RELATED ARTICLES  ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ...!