ಕಾರವಾರ: ಮತದಾರರ ಪಟ್ಟಿ ಪರಷ್ಕರಣೆ ಹಾಗೂ ಚುನಾವಣೆ ವಿಷಯಕ್ಕೆ ಸಂಬಂಧಪಟ್ಟಂತೆ ದೂರುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ದೂರವಾಣಿ ಸಂಖ್ಯೆ 1077(ಟೋಲ್ ಫ್ರೀ) ಆಗಿದ್ದು 24*7 ಕಾರ್ಯನಿರತವಾಗಿರುತ್ತದೆ.

RELATED ARTICLES  ತೊಳೆದ ಬಟ್ಟೆ ಒಣಗಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು.

ದೂರು ಸ್ವೀಕರಿಸುವ ಬಗ್ಗೆ ಸಹಾಯವಾಣಿ ಕೇಂದ್ರದಲ್ಲಿ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಚುನಾವಣೆ ವಿಷಯ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ನೀಡಲು ಸಹಾಯವಾಣಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ವಿ.ಆರ ಏಲ್.ಬಸ್ಸ್ ಹಾಗೂ ಪ್ರಯಾಣಿಕರ ಟೆಂಪೊ ನಡುವೆ ಅಪಘಾತ.