ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ . ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು .

RELATED ARTICLES  ನಾಯಿ ತಪ್ಪಿಸಲು ಹೋಗಿ ಸ್ಕೂಟಿ ಪಲ್ಟಿ : ಗಂಭೀರ ಗಾಯ.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸೂರಜ ನಾಯ್ಕ ಸೋನಿ ಹಾಗೂ ಜಿ.ಪಂ ಸದಸ್ಯೆ ವೀಣಾ ಸೂರಜನಾಯ್ಕ ಸೋನಿ ಇನ್ನಿತರರು ಹಾಜರಿದ್ದರು.

RELATED ARTICLES  ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದ ಅನಂತ ಕುಮಾರ್ ಹೆಗಡೆ.