ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾವರ ಭಟ್ಕಳ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಕಾರ್ಯಕ್ರಮ ಹಾಗೂ ಹೊನ್ನಾವರ , ಕಾಸರಕೊಡ್ ವಿಭಾಗದ ಒಕ್ಕೂಟಗಳ ಪದಗ್ರಹಣ ಸಮಾರಂಭ ಇಂದು ಮೂಡಗಣಪತಿ ಸಭಾಭವನ ಹೊನ್ನಾವರದಲ್ಲಿ ನಡೆಯಿತು.

RELATED ARTICLES  ಬಿಜೆಪಿಗೆ ಶಿವರಾಮ ಹೆಬ್ಬಾರ್: ನಾಳೆ ಬೆಂಗಳೂರಿನಲ್ಲಿ ಅಧಿಕೃತ ಸೇರ್ಪಡೆ..!

ನೂತನ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಧರ್ಮಾಧಿಕಾರಿಗಳು ಆದ ಮಾರುತಿ ಗುರೂಜಿಯವರು ದಿವ್ಯ ಉಪಸ್ಥಿತಿ ವಹಿಸಿದ್ದು ಆಶೀರ್ವಚನ ನೀಡಿದರು.

RELATED ARTICLES  ವಿಶಿಷ್ಟ ಸಂಯೋಜನೆಯಲ್ಲಿ ಮೂಡಿ ಬರಲಿದೆ ಪರಂಪರಾ ಕೂಟ ಮತ್ತು ದೀಪಾವಳಿ ಮೇಳ.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿ.ಆರ್. ಗೌಡ, ಹಿರಿಯ ಪತ್ರಕರ್ತರಾದ ಜಿ.ಯು.ಭಟ್, ಶಿವರಾಜ್ ಮೇಸ್ತ, ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಉಪಸ್ಥಿತಿದ್ದರು.