ಕಾರವಾರ: ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕರು ರಾಷ್ಟ್ರಭೂಷಣ ಪ್ರಶಸ್ತಿ ಪಡೆದಿರುವುದು ಜಿಲ್ಲೆಯ ಜನರಲ್ಲಿ ಹರ್ಷ ಮೂಡಿಸಿದೆ.

ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಅರಳಿ ನಾಗರಾಜ ಮಾಧವ ನಾಯಕರ ಸಾಧನೆ ಗಮನಿಸಿ ಪ್ರತಿಷ್ಠಾನ ಪ್ರಶಸ್ತಿ ನೀಡಿ ಗೌರವಿಸಿದರು‌. ಬಡವರ, ದೀನ ದಲಿತರ ಪರವಾಗಿ ಜಿಲ್ಲೆಯಲ್ಲಿ ಕೆಲಸಮಾಡುತ್ತಿರುವ ಮಾಧವ ನಾಯಕರ ಸೇವೆ ಅನನ್ಯವಾಗಿದ್ದು, ಅವರ ಸೇವೆಗೆ ಮೆಚ್ಚಿ ಪ್ರಶಸ್ತಿ ಬಂದಿರುವುದು ಜಿಲ್ಲೆಯ ಜನರಲ್ಲಿ ಸಂತಸ ತಂದಿದೆ.

RELATED ARTICLES  ದಿನಕರ ಶೆಟ್ಟಿ ಯವರ ಹುಟ್ಟುಹಬ್ಬದ ನಿಮಿತ್ತ ಮಾಸ್ಕ್ ವಿತರಣೆ ಮಾಡಿದ ಕಾರ್ಯಕರ್ತರು.

ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಬೆಳಗಾವಿಯ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ರಾಷ್ಟ್ರ ಭೂಷಣ ಪ್ರಶಸ್ತಿ ನೀಡುತ್ತಾ ಬಂದಿದೆ

RELATED ARTICLES  "ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" : ಸಂತೇಗುಳಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು.