ಬೆಂಗಳೂರು: ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರನ್ನು ‘ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

RELATED ARTICLES  ರಮಣೀಯ ಅಘನಾಶಿನಿ.

ನ್ಯಾಯಮೂರ್ತಿ ವಿ. ಪಾಟೀಲ್‌ ನೇತೃತ್ವದ ಆಯ್ಕೆ ಸಮಿತಿ ಪಾಟೀಲ ಪುಟ್ಟಪ್ಪ ಅವರನ್ನು ಆಯ್ಕೆಮಾಡಿದ್ದು, ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

RELATED ARTICLES  ಶಿರಸಿಯಲ್ಲಿ ನಾಳೆ ಜ್ಞಾನ-ಗಾನ-ಧ್ಯಾನ ಕಾರ್ಯಕ್ರಮ