ಪ.ಪೂ.ಶ್ರೀ ಡಾ|| ಅಭಿನವ ಬ್ರಹ್ಮಾನಂದ ಸ್ವಾಮೀಜಿ ಪರಮಾನಂದವಾಡಿ ರಾಯಬಾಗ ಬೆಳಗಾವಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಸ್ವರಚಿತ ಸಾಹಿತ್ಯ ಚಟುವಟಿಕೆಯಲ್ಲಿ ಕೊಂಕಣದ 9 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಉಪಾಧಿವಂತ ಮಂಡಲದ ಸದಸ್ಯರಾದ ವೇ. ಸೀತಾರಾಮ ಶಂಕರಲಿಂಗ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ವಿಶ್ವನಾಥ್ ಭಟ್ ಬಾಳೆಹಿತ್ಲು ಇವರು ಪೂಜಾ ಕೈಂಕರ್ಯ ನೆರವೇರಿಸಿದರು

RELATED ARTICLES  ಆಡಳಿತ ವ್ಯವಸ್ಥೆಯ ಆದೇಶದಂತೆ ನುಡಿಹಬ್ಬ ಮತ್ತೊಮ್ಮೆ ಮುಂದೂಡಿಕೆ : ಎಂ. ಜಿ. ಭಟ್