ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತೀಯ ನೌಕಾ ಸೇನೆ ನೇಮಕಾತಿ

ವೇತನ ಶ್ರೇಣಿ: ರೂ.14.600/- (ತರಬೇತಿ ವೇಳೆ), ರೂ.21700-69100/- (ಡಿಫೆನ್ಸ್ ಪೇ ಮೆಟ್ರಿಕ್ಸ್)

ಆಯ್ಕೆ ವಿಧಾನ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

RELATED ARTICLES  ನಾಳೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ: ಸಹಕರಿಸಲು ಮನವಿ

ಅರ್ಜಿ ಸಲ್ಲಿಕೆ ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ವೇಳೆ ತಮ್ಮ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಸೂಚಿಸಲಾಗಿದೆ.

RELATED ARTICLES  ರೋಗ ನಿರೋಧಕ ಶಕ್ತಿಗೆ ಪರಂಗಿಹಣ್ಣು

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 04-12-2017 , ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-12-2017